News
RC: ವಾಹನ ಮಾರಾಟವಾಗಿಯೂ`RC’ ಬದಲಾಗದಿದ್ದರೆ ಅಪಘಾತದ ಹೊಣೆ ಹಳೇ ಮಾಲೀಕರದ್ದೇ- ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
RC: ವಾಹನ ಮಾರಾಟ ಮಾಡಿದ ಸಂದರ್ಭದಲ್ಲಿ ಅಪಘಾತವೇನಾದರೂ ಆದರೆ ಆರ್ಸಿ ಬದಲಾಗದಿದ್ದರೆ ಅಪಘಾತದ ಹೊಣೆಯನ್ನು ವಾಹನದ ಹಳೆ ಮಾಲೀಕರೇ ಹೊರಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಯಸ್, ವಾಹನವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ್ದರೂ ಸಹ, ಅಧಿಕೃತವಾಗಿ…

