ಶನಿವಾರ, 24 ಅಕ್ಟೋಬರ್ 2026

ಅಪಘಾತ

News

ಸುಳ್ಯದಲ್ಲಿ ಲಾರಿ ಡಿಕ್ಕಿ – ಪುತ್ತೂರಿನ ವ್ಯಕ್ತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಾದ ವಿನೋಭಾ ನಗರದಲ್ಲಿ ಲಾರಿ ಡಿಕ್ಕಿಯಾಗಿ ಪುತ್ತೂರಿನ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೆ. 19ರ ಸಂಜೆ ನಡೆದಿದೆ.  ಮೃತ್ತ ವ್ಯಕ್ತಿಯನ್ನು ಪುತ್ತೂರಿನ ಕೂಡಿಪಾಡಿ ನಿವಾಸಿ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ಅವರು ಬಸ್ಸಿನಿಂದ ಇಳಿದು…

News

ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯ – ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ!!

ಉಳ್ಳಾಲದ ಕುತ್ತಾರು ಬಳಿ ಸೋಮವಾರ ರಾತ್ರಿ ನಡೆದಿದ್ದ ಬೈಕ್ ಮತ್ತು ಸ್ಕೂಟರ್ ನಡುವಿನ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು,ವೈದ್ಯರ ಸಲಹೆಯಂತೆ ಪೋಷಕರು ಯುವಕನ ಅಂಗಾಂಗ ದಾನ ಪ್ರಕ್ರಿಯೆಗೆ ಮುಂದಾಗಿದ್ದಾರೆ. ಕುತ್ತಾರು ಆಯೆರೆ…

News

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಟಿಟಿ, ಲಾರಿ ಅಪಘಾತ – 8 ಮಂದಿಗೆ ಗಾಯ!!

ಮಡಿಕೇರಿ-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿಗರಿದ್ದ ಟಿಟಿ ವಾಹನದ ಮೇಲೆ ಲಾರಿಯೊಂದು ಮಗುಚಿ ಬಿದ್ದಿದೆ.  ಸಂಪಾಜೆ ಸಮೀಪದ ಜೋಡುಪಾಲ ಅಬ್ಬಿಕೊಲ್ಲಿ ಜಲಪಾತದ ಬಳಿ ಈ ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಿಂದ ಕೊಡಗು ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು ಮಡಿಕೇರಿಯಿಂದ…

News

ಅಪಘಾತದಲ್ಲಿ ಮೃತಪಟ್ಟರೆ ಕೋಳಿಗಳಿಗೂ ಪರಿಹಾರ ನೀಡಬೇಕು – ಹೈಕೋರ್ಟ್ ಮಹತ್ವದ ಆದೇಶ

ರಸ್ತೆ ಅಪಘಾತದಲ್ಲಿ ಕೋಳಿಗಳು ಸಾವಿಗೀಡಾದರೆ ಅವುಗಳಿಗೂ ಸೂಕ್ತ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೌದು, ಅಪಘಾತದಲ್ಲಿ ಕೋಳಿಗಳು ಸತ್ತರೆ ಅವುಗಳನ್ನು ‘ಜೀವಸಂಪತ್ತು’ ಹಾಗೂ ‘ಸರಕು’ ಎಂದೇ ಪರಿಗಣಿಸಬೇಕು ಮತ್ತು ಅವುಗಳ ಸಾವು ಹಾಗೂ ನಷ್ಟಕ್ಕೆ…

Accident

ನಾರಾವಿ ಬಂದೋಟ್ಟು ಬಳಿ ಭೀಕರ ಅಪಘಾತ

ನಾರಾವಿ: ನಾರಾವಿಯಿಂದ ಮೂಡಬಿದ್ರೆ ಕಡೆ ಸಾಗುತಿದ್ದ ಖಾಸಗಿ ಬಸ್ ಮತ್ತು ನಾರಾವಿಯಿಂದ ಬಂದೋಟ್ಟು ಕಡೆ ತೆರಳುತಿದ್ದ ಆಟೋ ರಿಕ್ಷಾವೊಂದು ಮುಖಾಮುಖಿ ಡಿಕ್ಕಿಯಾಗಿ ರಿಕ್ಷಾ ಚಾಲಕ ಸುಧಾಕರ್ ಎಂಬವರು ಗಂಭೀರ ಗಾಯ ಗೊಂಡ ಘಟನೆ ಇಂದು ಸಂಜೆ ನಡೆದಿದೆ. ರಿಕ್ಷಾದಲ್ಲಿ…

Accident

ಪಿಲ್ಯ ಗೋಲಿಕಟ್ಟೆಯಲ್ಲಿ ಪಿಕಪ್ ವಾಹನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ – ಬೈಕ್ ಸವಾರನಿಗೂ ಗಾಯ

ಬೆಳ್ತಂಗಡಿ: ತಾಲೂಕಿನ ನವಾರ ಗ್ರಾಮದ ಪಿಲ್ಯ ಗೋಲಿಕಟ್ಟೆ ಬಳಿ ಜು.16 ರಂದು ಉಜಿರೆಯಿಂದ ಬರುತ್ತಿದ್ದ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಸಂದರ್ಭದಲ್ಲಿ ಎದುರಿನಿಂದ ಬಂದ ಬೈಕ್ ಸವಾರನಿಗೂ ನಿಯಂತ್ರಣ ತಪ್ಪಿ ಕಾಂಪೌಂಡ್…

Accident

ರಸ್ತೆ ಅಪಘಾತ – ಖ್ಯಾತ ಹುಲಿ ವೇಷ ಕಲಾವಿದ ಸಾವು!

ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಹೇರೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರಾವಳಿ ಭಾಗದ ಪ್ರಸಿದ್ಧ ಹುಲಿ ವೇಷದ ಕಲಾವಿದರಾದ ಮಂಜುನಾಥ್ (43) ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿಯಾದ ಮಂಜುನಾಥ್ ಸೇರಿದಂತೆ ಒಟ್ಟು ಐದು…

Death

ಭೀಕರ ಅಪಘಾತ- ಕುಟುಂಬಕ್ಕೆ ಆಸಾರೆಯಗಲು ಬೆಂಗಳೂರಿಗೆ ಬಂದಿದ್ದ ಭಟ್ಕಳ ಯುವತಿ ದುರ್ಮರಣ

ಬೆಂಗಳೂರಿಗೆ ಬಂದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿ  ತನ್ನ ಕುಟುಂಬವನ್ನು ಸಲಹುತಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ಯುವತಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ,  ಭಟ್ಕಳ ತಾಲೂಕಿನ ಬೆಳಕೆ ಗ್ರಾಮದ ನಿವಾಸಿ ದೀಪಾಲಿ…

Accident

ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ..!!

ಕುವೆಟ್ಟು: ಪುಂಜಾಲಕಟ್ಟೆ-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಸಮೀಪದ ನೆರಳಕಟ್ಟೆ ಪ್ರದೇಶದಲ್ಲಿ ಜೂನ್ 8ರಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಪ್ರಯಾಣಿಕರು ಇದ್ದು, ಘಟನೆಯಲ್ಲಿ ಯಾರಿಗೂ ಗಂಭೀರ…

Accident

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ; 9 ಮಂದಿಗೆ ಗಾಯ, ಓರ್ವ ಸಾವು

ಚಾರ್ಮಾಡಿ ಘಾಟ್‌ನಲ್ಲಿ ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿವಿ ವಾಹನವೊಂದು 9 ನೇ ತಿರುವಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ವಾಹನದಲ್ಲಿದ್ದ ಒಂಭತ್ತು ಮಂದಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಗಂಭೀರಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.…