ನೇತ್ರಾವತಿ ಮಣ್ಣ ಸಂಕದ ಬಳಿ ಬಸ್,ಬೈಕ್, ಕಾರು ನಡುವೆ ಭೀಕರ ಅಪಘಾತ
ಧರ್ಮಸ್ಥಳ: ಇಲ್ಲಿನ ನೇತ್ರಾವತಿ ಮಣ್ಣ ಸಂಕದ ಬಳಿ ಬಸ್, ಬೈಕ್, ಕಾರು ನಡುವೆ ಭೀಕರ ರಸ್ತೆ ಅಪಘಾತವು ಇಂದು (ಫೆ.17) ನಡೆದಿದೆ. ಸ್ಟೇಟ್ ಬ್ಯಾಂಕ್ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಮಂಗಳೂರಿಗೆ ಹೋಗುವ…










