latest
ಡಿಪ್ಲೋಮಾ ಪಾಸಾಗಿದ್ದೀರಾ ? ಹಾಗಾದ್ರೆ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿದೆ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಫೆ.4 ಕೊನೆ ದಿನಾಂಕ
Cochin Shipyard Limited Recruitment 2023: ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್(Cochin Shipyard Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ನಡೆಸುತ್ತಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ.…

