ಶನಿವಾರ, 24 ಅಕ್ಟೋಬರ್ 2026

ಅಯೋಧ್ಯೆಯಲ್ಲಿ ರಾಮ ಮಂದಿರ

Interesting

Ayodhya Ram Mandir: ಅಯೋಧ್ಯೆ ರಾಮ ಮಂದಿರಕ್ಕೆ ಕನ್ನಡಿಗರು ಕೆತ್ತಿದ ರಾಮಲಲ್ಲ ಮೂರ್ತಿಯೇ ಆಯ್ಕೆ?! ಮೂರ್ತಿ ಕೆತ್ತುವವರು ಯಾರ್ಯಾರು ?

Ayodhya Ram Mandir: ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಅದ್ಧೂರಿಯಾಗಿ ನಡೆಯುವಂತೆ ನೋಡಿಕೊಳ್ಳಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಮುಖ್ಯವಾಗಿ ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಯಾಗುವ ರಾಮಲಲ್ಲ ವಿಗ್ರಹದ ಆಯ್ಕೆ ಪ್ರಕ್ರಿಯೆ…