latest
BBK9 : ಬಿಗ್ ಬಾಸ್ ನಲ್ಲಿ ಅರುಣ್ ಸಾಗರ್ ಕೈ ಬೆರಳಿಗೆ ಹಾನಿ | ಆಪರೇಷನ್ ನಂತರ ದೊಡ್ಮನೆಗೆ ಮರಳಿದ ನಟ!
ಬಿಗ್ಬಾಸ್ ಮನೆಯಲ್ಲಿ ಒಂದಿಲ್ಲೊಂದು ಘಟನೆಗಳು ನಡೆಯುತ್ತಲೇ ಇರುತ್ತವೆ. ಈ ಬಾರಿ ಬಿಗ್ ಬಾಸ್ ಮನೆ ಮಂದಿಗೆಲ್ಲಾ ಗೊಂಬೆ ತಯಾರಿಸುವ ಟಾಸ್ಕ್ ಕೊಟ್ಟಿದ್ದರು. ಈ ವಿಷಯವಾಗಿ ಮನೆ ರಣರಂಗವಾಗಿತ್ತು. ಈ ಟಾಸ್ಕ್ ಬಳಿಕ ರಾಜಣ್ಣ ತಮ್ಮ ಬ್ರೇಸ್ಲೆಟ್ ಮತ್ತು ಉಂಗುರವನ್ನು…


