ಸೋಮವಾರ, 26 ಅಕ್ಟೋಬರ್ 2026
Trending

ಅರೆಭಾಷೆ ಗಡಿನಾಡ ಉತ್ಸವ

News

Madikeri: ಭಾಗಮಂಡಲದಲ್ಲಿ ಏ.15 ರಂದು ‘ಅರೆಭಾಷೆ ಗಡಿನಾಡ ಉತ್ಸವ’

Madikeri: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಭಾಗಮಂಡಲ ನಾಡ್‍ ಗೌಡ ಸಮಾಜ, ಕರಿಕೆ ಗೌಡ ಸಮಾಜ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡ್‍ ಗೌಡ ಯುವ ಒಕ್ಕೂಟ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಇವುಗಳ ಸಂಯುಕ್ತ ಆಶ್ರಯದಲ್ಲಿ 'ಅರೆಭಾಷೆ ಗಡಿನಾಡ ಉತ್ಸವ’ 2025 ಕಾರ್ಯಕ್ರಮವು ಏಪ್ರಿಲ್, 15 ರಂದು ಬೆಳಗ್ಗೆ 9 ಗಂಟೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.

News

Madikeri: ಇಂದು ಕೊಡಗಿನಲ್ಲಿ ಅರೆಭಾಷೆ ಗಡಿನಾಡ ಉತ್ಸವ!

Madikeri: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಗೌಡ ಸಮಾಜ ಕುಶಾಲನಗರ ಮತ್ತು ಇದರ ಅಂಗ ಸಂಸ್ಥೆಗಳು ಮತ್ತು ಆಲೂರು ಸಿದ್ದಾಪುರ, ಸುಂಟಿಕೊಪ್ಪ, ಗುಡ್ಡೆಹೊಸೂರು, ನಂಜರಾಯಪಟ್ಟಣ, ಚೆಟ್ಟಳ್ಳಿ ಮತ್ತು ಪಿರಿಯಾಪಟ್ಟಣ ಗೌಡ ಸಮಾಜ ಇವರ ಸಹಯೋಗದಲ್ಲಿ ಅರೆಭಾಷೆ ಗಡಿನಾಡ ಉತ್ಸವವು ಮಾರ್ಚ್, 02 ರಂದು ಅಂದರೆ ಇಂದು ನಡೆಯಲಿದೆ.

div class="ere-sticky">