ಮಾನಸಿಕ ಅಸ್ವಸ್ಥ ಮಗನಿಂದ ತಾಯಿಯ ಭೀಕರ ಕೊಲೆ- ಅರೆಸ್ಟ್ ಆದ ಬಳಿಕ ಪೋಲೀಸರ ಬಳಿ ಕೇಳಿದ “ಅಮ್ಮ ಚೆನ್ನಾಗಿದ್ದಾರಾ?” ಎಂದು!!
ತನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆಂಬ ಅನುಮಾನದಿಂದ 46 ವರ್ಷದ ಬುದ್ದಿಮಾಂದ್ಯಾ ವ್ಯಕ್ತಿಯೊಬ್ಬ ತನ್ನ ಹೆತ್ತ ತಾಯಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ಪವರಟ್ಟಿಯಲ್ಲಿ ನಡೆದಿದೆ. ಕೊಲೆಯಾದ ದುರ್ದೈವಿಯನ್ನು ಡಾಲಿ (69) ಎಂದು…









