ಮಂಗಳವಾರ, 27 ಅಕ್ಟೋಬರ್ 2026
Trending

ಅರ್ಯಾಪು

latest

ಆರ್ಯಾಪು ಕೊಲ್ಯಕೆರೆಗೆ ಬಿದ್ದ ಬೃಹತ್ ಮರ | ಕೆರೆ ಕಟ್ಟೆಗೆ ಹಾನಿ

ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ’ ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ. ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ ಉರುಳಿ ಬಿದ್ದಿರುವ…