ಮಂಗಳವಾರ, 27 ಅಕ್ಟೋಬರ್ 2026
Trending

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ

Education

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2022-23ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಿಇಟಿ/ನೀಟ್ ವೃತ್ತಿಪರ ಕೋರ್ಸ್ ಳಲ್ಲಿ…