ಶನಿವಾರ, 24 ಅಕ್ಟೋಬರ್ 2026

ಆಕ್ಸಿಡೆಂಟ್‌

Accident

ಅಲಂಕಾರು: ಬೈಕ್‌ಗೆ ಡಿಕ್ಕಿ ಹೊಡೆದ ಥಾರ್‌, ಸವಾರ ಸಾವು, ಚಾಲಕ ಪರಾರಿ

ಅಲಂಕಾರು; ಥಾರ್‌ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಅಲಂಕಾರು ಬಳಿ ನಡೆದಿದೆ. ಅಲಂಕಾರು ನಿವಾಸಿ ಲೋಕೇಶ್‌ ಗೌಡ ಮೃತ ವ್ಯಕ್ತಿ. ಥಾರ್‌ ಚಾಲಕ ಬೈಕ್‌ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು, ನಂತರ…

Accident

ದ.ಕ: ಕೊಕ್ಕಡ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಅಪಘಾತ

ಕೊಕ್ಕಡ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸೆ.12 (ಇಂದು) ನಡೆದಿದೆ. ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಟಾಟಾ ಸಫಾರಿ ಹೋಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಕೆಎಸ್‌ಆರ್‌ಟಿಸಿ ಬಸ್‌ ಬರುತ್ತಿದ್ದು, ಇದರ ನಡುವೆ ಭೀಕರ ಅಪಘಾತ ಕೊಕ್ಕಡ…

Accident

ಮಂಗಳೂರು: ಬಸ್‌-ಬೈಕ್‌ ನಡುವೆ ಅಪಘಾತ-ಸವಾರ ಸಾವು

ಮಂಗಳೂರು: ಬಜಪೆ-ಕಟೀಲು ರಾಜ್ಯ ಹೆದ್ದಾರಿ 67 ರ ಎಕ್ಕಾರಿನ ಬೊಲೋಡಿ ಬಳಿ ಸೋಮವಾರ ಮಧ್ಯಾಹ್ನ ಬಸ್‌ ಹಾಗೂ ಬೈಕ್‌ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಪತ್ನಿ ಗಂಭೀಂರವಾಗಿ ಗಾಯಗೊಂಡಿದ್ದಾರೆ.…

Accident

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ; 9 ಮಂದಿಗೆ ಗಾಯ, ಓರ್ವ ಸಾವು

ಚಾರ್ಮಾಡಿ ಘಾಟ್‌ನಲ್ಲಿ ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿವಿ ವಾಹನವೊಂದು 9 ನೇ ತಿರುವಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ವಾಹನದಲ್ಲಿದ್ದ ಒಂಭತ್ತು ಮಂದಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಗಂಭೀರಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.…

Crime

ಪುತ್ತೂರು: ಅಪ್ರಾಪ್ತನಿಂದ ಕಾರು ಚಾಲನೆ, ವಾಹನಗಳಿಗೆ ಡಿಕ್ಕಿ; ವಾಹನ ಮಾಲಕಿ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರ್‌ನಲ್ಲಿ ಮಾರ್ಚ್‌ 12 ರಂದು ಸಂಜೆ ನಡೆದ ಹಿಟ್‌ ಆಂಡ್‌ ರನ್‌ ಕೇಸ್‌ಗೆ ದೊಡ್ಡ ತಿರುವು ದೊರಕಿದೆ. ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನ ಮಾಡಿ ಕಾರನ್ನು ಚಲಾಯಿಸುತ್ತಿದ್ದ ಅಪ್ರಾಪ್ತ ವಯಸ್ಕ…

Accident

ಲಾಯಿಲ: ಡಿವೈಡರ್‌ಗೆ ಬೈಕ್‌ ಡಿಕ್ಕಿ, ಬೈಕ್‌ ಸವಾರ ಗಂಭೀರ

ಲಾಯಿಲ: ರಾಷ್ಟ್ರೀಯ ಹೆದ್ದಾರಿ ಲಾಯಿಲ ಪ್ರಸನ್ನ ಕಾಲೇಜು ಬಳಿ ಬೈಕ್‌ ಡಿವೈಡರ್‌ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಇಂದು (ಫೆ.21) ಬೆಳಿಗ್ಗೆ ನಡೆದಿದೆ. ಬೈಕ್‌ ಸವಾರ ಬೆಳಾಲಿನ ಮಾಯಾ ನಿವಾಸಿ ಎಂದು ವರದಿಯಾಗಿದ್ದು, ಉಜಿರೆಯಿಂದ ಬೆಳ್ತಂಗಡಿ ಕಡೆ…

Accident

ನಿಡ್ಲೆ: ಖಾಸಗಿ ಬಸ್‌-ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿ

ನಿಡ್ಲೆ: ಕುದ್ರಾಯ ಕ್ರಾಸ್‌ ಬಳಿ ಖಾಸಗಿ ಬಸ್‌ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು (ಡಿ15) ರಂದು ಮುಂಜಾನೆ ನಡೆದಿರುವ ಕುರಿತು ವರದಿಯಾಗಿದೆ. ಹಾಸನದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಧರ್ಮಸ್ಥಳ ಕಡೆಯಿಂದ…