ಸೋಮವಾರ, 26 ಅಕ್ಟೋಬರ್ 2026
Trending

ಆಯತಪ್ಪಿ ಬಾವಿಗೆ ಬಿದ್ದ ಮೀನುಗಾರ

ದಕ್ಷಿಣ ಕನ್ನಡ

Mangaluru : ಪಾಳು ಬಿದ್ದ ಬಾವಿಕಟ್ಟೆ ಮೇಲೆ ಕುಳಿತು ಸ್ನೇಹಿತರೊಂದಿಗೆ ಮಾತು – ಆಯತಪ್ಪಿ ಬಾವಿಗೆ ಬಿದ್ದು ಮೀನುಗಾರ ಮೃತ್ಯು !!

Mangaluru : ಸಮುದ್ರ ತೀರದ ಬಳಿ ಇರುವ ಪಾಳು ಬಿದ್ದ ಬಾವಿಗೆ ಆಯತಪ್ಪಿ ಬಿದ್ದು ಸ್ಥಳೀಯ ಮೀನುಗಾರರೊಬ್ಬರು ಸಾವನಪ್ಪಿದ ಘಟನೆ ಸೋಮೇಶ್ವರ ಉಚ್ಚಿಲದಲ್ಲಿ ನಡೆದಿದೆ.   ಹೌದು, ಸೋಮೇಶ್ವರ ಉಚ್ಚಿಲ ಬೀಚ್ ಬಳಿಯ ಪಾಳು ಬಿದ್ದ ಬಾವಿಯ ಕಟ್ಟೆಯಲ್ಲಿ…