ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ – ಆರೋಪಿ ಬಂಧನ
ಸ್ಯಾಂಡಲ್‌ವುಡ್ ನಟಿಯ ಸಹೋದರಿಗೆ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ರಾಘವೇಂದ್ರ ಬಂಧಿತ ಆರೋಪಿ. ದೂರುದಾರ…




