ಶನಿವಾರ, 24 ಅಕ್ಟೋಬರ್ 2026

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

News

RSS: ಭಾರತ ಒಂದು ಮನೆ & ಪಿಒಕೆ ಅದರ ಕದ್ದ ಕೋಣೆಯಂತೆ: ಅದನ್ನು ನಾನು ವಾಪಸ್ ಪಡೆಯಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ

RSS: "ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ನಾವು ಮರಳಿ ಪಡೆಯಬೇಕು" ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ ಹೇಳಿದ್ದಾರೆ.

News

Mohan Bhagawat: ಈ ಒಂದು ಕಾರಣಕ್ಕೆ ಪ್ರತಿ ದಂಪತಿ ಕನಿಷ್ಠ 3 ಮಕ್ಕಳನ್ನು ಹೊಂದಬೇಕು- RSS ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿ ಹೇಳಿಕೆ

Mohan Bhagawat: ಒಂದು ಸಮುದಾಯದ ದಂಪತಿ ಕನಿಷ್ಠ ಮೂವರು ಮಕ್ಕಳನ್ನು ಹೊಂದಬೇಕು' ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಅದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ.