ಆರ್‌ಎಸ್‌ಎಸ್ ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು-ಪ್ರಿಯಾಂಕ್ ಖರ್ಗೆ
ಬೆಂಗಳೂರು: ಆರ್‌ಎಸ್‌ಎಸ್ ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು. ನಾವು ನೆರಳಿದ ಜೊತೆ ಹೋರಾಟ ಮಾಡಬಾರದು. ದೆವ್ವದ ಜೊತೆ ಹೋರಾಟ ಮಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆರ್‌ಎಸ್‌ಎಸ್ ಮುಖ್ಯಸ್ಥರು ಧರ್ಮ ಉಳಿಸಲು ಮೂರು ಮೂರು…








