ಶನಿವಾರ, 24 ಅಕ್ಟೋಬರ್ 2026

ಆಸೀಸ್‌ ಕ್ರಿಕೆಟಿಗ ಡೇವಿಡ್‌ ವಾರ್ನರ್‌

News

Tollywood: ಟಾಲಿವುಡ್‌ಗೆ ಎಂಟ್ರಿ ಕೊಟ್ಟ ಕ್ರಿಕೆಟಿಗ ಡೇವಿಡ್‌ ವಾರ್ನರ್‌

Tollywood News: ಆಸೀಸ್‌ ಕ್ರಿಕೆಟಿಗ ಡೇವಿಡ್‌ ವಾರ್ನರ್‌ ಅವರು ತೆಲುಗು ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ವಾರ್ನರ್‌ ಅವರ ಫಸ್ಟ್‌ ಲುಕ್‌ ಪೋಸ್ಟರನ್ನು ಚಿತ್ರತಂಡ ಬಿಡುಗಡೆ ಮಾಡಿದೆ.