ಶನಿವಾರ, 24 ಅಕ್ಟೋಬರ್ 2026

ಆಸ್ಪತ್ರೆಗೆ ದಾಖಲು

News

ಡಿಕೆಶಿ ಪರಮಾಪ್ತ, ಶಾಸಕ ಇಕ್ಬಾಲ್‌ ಹುಸೇನ್‌ ಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು!!

ಕಾಂಗ್ರೆಸ್‌ ಶಾಸಕ ಡಿಕೆಶಿ ಪರಮಾಪ್ತ ಇಕ್ಬಾಲ್‌ ಹುಸೇನ್‌ ಗೆ ಹೃದಯಾಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯಕ್ಕೆ ಸ್ಟಂಟ್‌ ಅಳವಡಿಸಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಗರದ ವೈದೇಹಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಇಕ್ಬಾಲ್‌ ಹುಸೇನ್‌ ಅವರಿಗೆ…

latest

Karavara : ಭಾರವಾದ ಬ್ಯಾಗ್ ಹೊತ್ತು ಸ್ಕೂಲ್ ಗೆ ಬಂದ ವಿದ್ಯಾರ್ಥಿ ಕೈ ಮುರಿತ!!

Karavara: ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಶಾಲೆಗೆ ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಖಾಸಗಿ ಶಾಲೆಯಲ್ಲಿ ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ…

News

H D Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಹೆಚ್‌ ಡಿ ರೇವಣ್ಣ; ಪಕ್ಕೆಲುಬಿಗೆ ಪೆಟ್ಟು

H D Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಘಟನೆಯೊಂದು ನಡೆದಿದೆ.

International

Putin Suffering Cardiac Arrest: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ಹೃದಯಾಘಾತ?

Putin Suffering Cardiac Arrest: ರಷ್ಯಾ – ಉಕ್ರೇನ್ ಸಮರ ಆರಂಭವಾದ ಬಳಿಕ ವದಂತಿಗಳು ಹೆಚ್ಚಾಗುತ್ತಿವೆ. ಇದೀಗ ರಷ್ಯಾ ಅಧ್ಯಕ್ಷರಿಗೆ ಹೃದಯಾಘಾತವಾಗಿದೆ(Putin Suffering Cardiac Arrest) ಅನ್ನೋ ವದಂತಿ ಹರಡಿದೆ. ಆದರೆ, ಈ ಕುರಿತಾಗಿ ರಷ್ಯಾ ಅಧ್ಯಕ್ಷೀಯ ಕಚೇರಿ…

latest

ಸ್ಯಾಂಡಲ್ ವುಡ್ ನಟ, ನಿರ್ದೇಶಕ ಉಪೇಂದ್ರ ಆಸ್ಪತ್ರೆಗೆ ದಾಖಲು!

ಸ್ಯಾಂಡಲ್ ವುಡ್ ನಟ,ನಿರ್ದೇಶಕ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎನ್ನುವ ಮಾಹಿತಿ ತಿಳಿದು ಬಂದಿದೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಉಪೇಂದ್ರ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ನೆಲಮಂಗಳ ಬಳಿ ಇರುವ ಹರ್ಷ…