ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ
ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಮೊಬೈಲ್ ಟಾರ್ಚ್ ಬಳಸಿ ಗರ್ಭಿಣಿಯರಿಗೆ ಶಸ್ತ್ರಚಿಕಿತ್ಸೆ ನಡೆಸಿರುವ ಘಟನೆ ಬಿಹಾರದ ಆಸ್ಪತ್ರೆಯಲ್ಲಿ ನಡೆದಿದೆ. ಬಿಹಾರದ ಜಮುಯಿ ಸದರ್ ಆಸ್ಪತ್ರೆಯಲ್ಲಿ ಪೂಜಾ ಕುಮಾರಿ ಮತ್ತು ಅಂಜನಿ ಕುಮಾರಿ ಎಂದು ಗುರುತಿಸಲಾದ ಇಬ್ಬರನ್ನು ಹೆರಿಗೆ ವಾರ್ಡ್‌ನಿಂದ ಶಸ್ತ್ರಚಿಕಿತ್ಸಾ…










