Entertainment
Actor Janardhan: ಹಿರಿಯ ನಟ ಬ್ಯಾಂಕ್ ಜನಾರ್ದನ್‌ಗೆ ಹೃದಯಾಘಾತ!! ಆಸ್ಪತ್ರೆಗೆ ದಾಖಲು
Actor Janardhan: ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್(Actor Janardhan) ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ…


