ಶನಿವಾರ, 24 ಅಕ್ಟೋಬರ್ 2026

ಆಹಾರ ಇಲಾಖೆಯಿಂದ afji ಸೀಕ್ವಾರ

National

New Ration Card: ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಹಾಕಿದವರಿಗೆ ಬೊಂಬಾಟ್ ನ್ಯೂಸ್- ಇಂತವರ ಅರ್ಜಿ ಸ್ವೀಕರಿಸಿದ ಇಲಾಖೆ !! ನಿಮ್ಮದೂ ಉಂಟಾ ಚೆಕ್ ಮಾಡಿ

New Ration Card: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಗಳ ಫಲಾನುಭವಿಗಳಿಗೆ ರೇಷನ್ ಕಾರ್ಡ್ ಕಡ್ಡಾಯಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ ಎಲ್ಲರಿಗೂ…