latest
Mangaluru: ವೈರಲ್ ಆಗ್ತಿದೆ ಹಮಾಸ್ ಉಗ್ರರನ್ನು ‘ದೇಶಪ್ರೇಮಿಗಳು’ ಎಂದು ಕರೆದ ಮಂಗಳೂರು ವ್ಯಕ್ತಿ ಹೇಳಿಕೆಯ ವೀಡಿಯೋ
Mangaluru:ಮಂಗಳೂರಿನ ವ್ಯಕ್ತಿಯೊಬ್ಬರು ಹಮಾಸ್ ಉಗ್ರರನ್ನು ʼದೇಶಪ್ರೇಮಿಗಳುʼ ಎಂದು ಕರೆದು ವೀಡಿಯೋ ಮಾಡಿ ಹರಿಬಿಟ್ಟು ವಿವಾದ ಉಂಟು ಮಾಡಿದ್ದಾನೆ.
Mangaluru:ಮಂಗಳೂರಿನ ವ್ಯಕ್ತಿಯೊಬ್ಬರು ಹಮಾಸ್ ಉಗ್ರರನ್ನು ʼದೇಶಪ್ರೇಮಿಗಳುʼ ಎಂದು ಕರೆದು ವೀಡಿಯೋ ಮಾಡಿ ಹರಿಬಿಟ್ಟು ವಿವಾದ ಉಂಟು ಮಾಡಿದ್ದಾನೆ.
ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದ(Israel Palestine War) ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಯು (Crude Oil Price) ಏಕಾಏಕಿ ಶೇ.4ರಷ್ಟು ಹೆಚ್ಚಳವಾಗಿದೆ.