ಶನಿವಾರ, 24 ಅಕ್ಟೋಬರ್ 2026

ಉಗ್ರ

News

ಹೊಸ ವರ್ಷ: ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಬಿಎಸ್‌ಎಫ್ ಹೈ ಅಲರ್ಟ್

ಅಖ್ನೂರ್: ಜಮ್ಮು ಮತ್ತು ಕಾಶ್ಮೀರದಾದ್ಯಂತ ದಟ್ಟವಾದ ಮಂಜು ಆವರಿಸಿದ್ದು, ತಾಪಮಾನ ಕುಸಿಯುತ್ತಿರುವುದರಿಂದ, ಹೊಸ ವರ್ಷಕ್ಕೆ ಮುಂಚಿತವಾಗಿ ಭಾರತದ ಗಡಿ ಕಾವಲುಗಾರರು ಹೆಚ್ಚಿನ ಭದ್ರತೆಗೆ ಸಿದ್ಧರಾಗುತ್ತಿದ್ದಾರೆ. ಕಠಿಣ ಚಳಿಗಾಲದ ಪರಿಸ್ಥಿತಿಯಲ್ಲಿ ಯಾವುದೇ ಒಳನುಸುಳುವಿಕೆ ಪ್ರಯತ್ನಗಳನ್ನು ತಡೆಯಲು ಗಡಿ ಭದ್ರತಾ ಪಡೆ…

News

Mangalore: ಮಂಗಳೂರು ನ್ಯಾಯಾಲಯಕ್ಕೆ ಉಗ್ರ ಮೊಹಮ್ಮದ್‌ ಅಕ್ಬರ್‌ ಹಾಜರು: ವಿಚಾರಣೆ ಜು.23 ಕ್ಕೆ ಮುಂದೂಡಿಕೆ

Mangaluru: ಹೈದರಾಬಾದ್‌ನಲ್ಲಿ 2007 ರಲ್ಲಿ ನಡೆದ ಅವಳಿ ಬಾಂಬ್‌ಬ್ಲಾಸ್ಟ್‌ ಪ್ರಕರಣದ ಮತ್ತು 2008 ರಲ್ಲಿ ಮುಂಬಯಿ ಸರಣಿ ಸ್ಫೋಟದ ಆರೋಪಿಗಳಲ್ಲಿ ಓರ್ವನಾದ ಉಗ್ರ ಮೊಹಮ್ಮದ್‌ ಅಕ್ಬರ್‌ ಇಸ್ಮಾಯಿಲ್‌ ಚೌಧರಿ ಎಂಬಾತನನ್ನು ಉಳ್ಳಾಲ ಠಾಣೆಯಲ್ಲಿ ಯುಎಪಿ ಆಕ್ಟ್‌ ಮತ್ತು ಎಕ್ಸ್‌ಪ್ಲೋಸಿವ್‌ ಆಕ್ಟ್‌ ನಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋಮವಾರ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. 

ದಕ್ಷಿಣ ಕನ್ನಡ

ಉಡುಪಿಯಲ್ಲೂ ಶಾರೀಕ್ ಹೆಜ್ಜೆ| ಕೃಷ್ಣ ನಗರಿಯಲ್ಲಿ ಶಾರೀಕ್ ಬಾಂಬ್ ಸ್ಕೆಚ್ ಹಾಕಿದ್ನಾ?!

ಈಗಾಗಲೇ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಬಗ್ಗೆ ಕೆಲವೊಂದು ಮಾಹಿತಿಗಳು ಮತ್ತು ಸಾಕ್ಷಿಗಳು ದೊರೆತಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಾರ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ…