Karnataka State Politics Updates
ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ಸಿಎಂ ಆಗುತ್ತಿದ್ದಂತೆ ಡಿಕೆಶಿ ಮೊದಲ ಘೋಷಣೆ!!
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಡಿ.ಕೆ ಶಿವಕುಮಾರ್ ಮಹತ್ವದ ಘೋಷಣೆಯೊಂದನ್ನು ಮಾಡಿದ್ದು, ರಾಜ್ಯದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವುದಾಗಿ ಹೇಳಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿಂದು ಮೊದಲ ಸುದ್ದಿಗೋಷ್ಠಿ ನಡೆಸಿದ…

