ಶನಿವಾರ, 24 ಅಕ್ಟೋಬರ್ 2026

ಉಡುಪಿ ಅಂಗನವಾಡಿ ಹುದ್ದೆಗಳು

Jobs

ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಅರ್ಜಿ ಸಲ್ಲಿಸಿ

ಉಡುಪಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಸದರಿ ಹುದ್ದೆಗಳು ಉಡುಪಿ ಜಿಲ್ಲೆಯಲ್ಲಿ ಖಾಲಿ ಇದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ…