UPSC recruitment 2023 : ಕೇಂದ್ರ ಲೋಕಸೇವಾ ಆಯೋಗ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್, ಎಂಬಿಬಿಎಸ್, ಎಂ.ಎಸ್ ವಿದ್ಯಾರ್ಹತೆ ಜೊತೆಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್, ಎಂಬಿಬಿಎಸ್, ಎಂ.ಎಸ್ ವಿದ್ಯಾರ್ಹತೆ ಜೊತೆಗೆ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಗ್ನಿಶಾಮಕ ಕಚೇರಿ ಆವರಣದಲ್ಲಿರುವ ಜಿಲ್ಲಾ ಗೃಹರಕ್ಷಕ ದಳ ಕಚೇರಿ ದೂ.ಸಂಖ್ಯೆ: 0820-2533650
DHFWS Chitradurga Recruitment 2023: NHM ಯೋಜನೆಯಡಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ಸ್ಟಾಫ್ ನರ್ಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಬಗೆಗಿನ ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.…
ನಮ್ಮ ಭವಿಷ್ಯ ನಮ್ಮ ಅಂಗೈಯಲ್ಲಿ ಅಡಗಿರುತ್ತದೆ ಎಂಬುವುದು ಹೆಚ್ಚಿನವರ ನಂಬಿಕೆ. ಹೌದು, ಹಸ್ತರೇಖೆ ಶಾಸ್ತ್ರದ ಮೂಲಕ ಮಾನವನ ಬದುಕಿನ ಆಗು- ಹೋಗುಗಳ ಬಗ್ಗೆ ತಿಳಿಯಬಹುದು. ಇನ್ನು ಹೆಚ್ಚಿನವರಿಗೆ ತನ್ನ ಬದುಕಿನ ವೃತ್ತಿಜೀವನದ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ. ಜೊತೆಗೆ ಯಾವ…
SBI SCO Recruitment 2023: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಿ. ಹುದ್ದೆ ಬಗೆಗಿನ ಹೆಚ್ಚಿನ ಮಾಹಿತಿ ಈ ಕೆಳಗೆ…
ಅಪ್ರೆಂಟಿಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಲ್‌ಐಸಿಯ ಅಧಿಕೃತ ವೆಬ್‌ಸೈಟ್ ಆಗಿರುವ licindia.in ಭೇಟಿ ನೀಡ ಬಹುದು.…
ಹೊಸ ವರ್ಷದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಕ್ರಿಸ್ಮಸ್ ಹಬ್ಬದ ಆಫರ್ ಆಗಿ ದೇಶದ ಅತಿದೊಡ್ಡ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್)(Tata Consultancy Services) ತನ್ನ ಉದ್ಯೋಗಿಗಳಿಗೆ (Employees)ಭಾರಿ ಬಂಪರ್ ಸಿಹಿ ಸುದ್ದಿ ನೀಡಿದ್ದು, ನೌಕರರಿಗೆ ವೇತನದಲ್ಲಿ…
ಉದ್ಯೋಗ ಬಯಸುವವರಿಗೆ ಇಲ್ಲೊಂದು ಉತ್ತಮ ಅವಕಾಶವಿದೆ. ಮಂಗಳೂರಿನ SAP ತರಬೇತುದಾರ ಹುದ್ದೆಗೆ ಆಸಕ್ತಿಂದ ಅರ್ಜಿ ಆಹ್ವಾನಿಸುತ್ತಿದೆ. ಈಗಾಗಲೇ ಉದ್ಯೋಗಗಳನ್ನು ನೇಮಕ (Recruitment) ಮಾಡಿಕೊಳ್ಳುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಿ ಉದ್ಯೋಗ ನಿಮ್ಮದಾಗಿಸಿಕೊಳ್ಳಬಹುದು. ಆನ್‌ಲೈನ್ (Online) ಮೂಲಕವೂ ನೀವು ಅಪ್ಲೈ ಮಾಡಬಹುದು.…
ಮಹಿಳೆಯರು ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಯಾವುದೇ ರೀತಿಯಲ್ಲಿ ಹಿಂದುಳಿಯದಂತೆ ಪುರುಷರಂತೆ ಮಹಿಳೆಯರು ಸಬಲರಾಗಲು, ಸ್ವಾವಲಂಬಿಯಾಗಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಂತೆ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು, ಅವರನ್ನು ಸ್ವಾವಲಂಬಿ ಮಾಡಲು ಸರ್ಕಾರ ಕೆಲ…
BookMyShow Recruitment 2023: ಬುಕ್ ಮೈ ಶೋ(BookMyShow) ನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದವರಿಗೆ ಇಲ್ಲೊಂದು ಒಳ್ಳೆಯ ಅವಕಾಶವಿದೆ. ಖಾಲಿ ಇರುವ ಟ್ರೈನಿ ಇಂಟರ್ನ್ಶಿಪ್(Trainee Internship) ಹುದ್ದೆಗಳನ್ನು ಭರ್ತಿ ಮಾಡಲು ಬುಕ್ ಮೈ ಶೋ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…