ಶನಿವಾರ, 24 ಅಕ್ಟೋಬರ್ 2026

ಉಪಚುನಾವಣೆ ದಿನಾಂಕ ಘೋಷಣೆ

Karnataka State Politics Updates

By Election : ಬಾಗಲಕೋಟೆ, ದಾವಣಗೆರೆ ಉಪಚುನಾವಣೆ ದಿನಾಂಕ ಘೋಷಣೆ!!

By Election : ಕರ್ನಾಟಕದಲ್ಲಿ ಬಾರಿ ಕುತೂಹಲ ಕೆರಳಿಸಿರುವ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣದ ಉಪಚುನಾವಣೆ ದಿನಾಂಕ ಕೊನೆಗೂ ಘೋಷಣೆಯಾಗಿದೆ.  ಎಚ್ ವೈ ಮೇಟಿ ಹಾಗೂ ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ಈ ಎರಡು ಕ್ಷೇತ್ರಗಳು ತೆರವಾಗಿವೆ. ಇಂದು…