ಶನಿವಾರ, 24 ಅಕ್ಟೋಬರ್ 2026

ಉಪ್ಪಿನಂಗಡಿ

News

Robbery:ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು 4.80 ಲಕ್ಷ ರೂ ಮೌಲ್ಯದ ಚಿನ್ನ ಕದ್ದ ಮಹಿಳೆ: ಮಾರಾಟಕ್ಕೆ ಯತ್ನಿಸಿದಾಗ ಮಹಿಳೆ ಅರೆಸ್ಟ್!

Robbery: ಉಪ್ಪಿನಂಗಡಿ ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಎಪ್ರಿಲ್ 17ರಂದು ಗ್ರಾಹಕಿಯ ಸೋಗಿನಲ್ಲಿ ಬಂದು ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ. ಮೌಲ್ಯದ ಚಿನ್ನಾ ಭರಣವನ್ನು ಎಗರಿಸಿದ್ದ (Robbery) ಮಹಿಳೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

News

Uppinangady: ಎರಡು ಮನೆಗಳಿಗೆ ನುಗ್ಗಿದ ಕಳ್ಳ; ಲಕ್ಷಾಂತರ ಬೆಲೆಬಾಳುವ ನಗ ನಗದು ಕಳವು!

Uppinangady: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ಕನ್ನ ಹಾಕಲಾಗಿದ್ದು, ಲಕ್ಷಾಂತರ ಬೆಲೆಬಾಳುವ ನಗ ನಗದು ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

News

Uppinangady: ಅಪ್ರಾಪ್ತೆಯ ಜೊತೆ ದೈಹಿಕ ಸಂಪರ್ಕ; POCSO ಕೇಸ್‌ ದಾಖಲು, ಆರೋಪಿ ಬಂಧನ

Nelyadi: ಅಪ್ರಾಪ್ತೆಯ ಜೊತೆ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಆರೋಪದಲ್ಲಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.

News

Kambala: ಉಪ್ಪಿನಂಗಡಿ ಕಂಬಳೋತ್ಸವಕ್ಕೆ ವಿಧಾನ ಸಭಾಧ್ಯಕ್ಷರಿಗೆ ಆಮಂತ್ರಣ ಪತ್ರ ನೀಡಿದ ಶಾಸಕ ಅಶೋಕ್ ರೈ

Kambala: 19ನೇ ವರ್ಷದ ಹೊನಲು ಬೆಳಕಿನ ಉಪ್ಪಿನಂಗಡಿಯ (Uppinangady) ವಿಜಯ-ವಿಕ್ರಮ ಜೋಡುಕರೆ ಕಂಬಳವು (kambala) ಈ ಬಾರಿ ಮಾರ್ಚ್ ನಲ್ಲಿ ನಡೆಯಲಿದ್ದು, ಈ ಪ್ರಯುಕ್ತ ವಿಧಾನ ಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರಿಗೆ ಉಪ್ಪಿನಂಗಡಿ ಕಂಬಳೋತ್ಸವದ ಆಮಂತ್ರಣ…

News

Belthangady: ಫಲ್ಗುಣಿ ನದಿಗೆ ಕಾಲು ಜಾರಿ ಬಿದ್ದು 10 ನೇ ತರಗತಿ ವಿದ್ಯಾರ್ಥಿ ಸಾವು!

Belthangady : ಉಪ್ಪಿನಂಗಡಿಯ ರಾಮಕುಂಜ ಸಮೀಪದ ಅತ್ತೂರು ವಸಂತ ಮತ್ತು ವಿಜಯ ದಂಪತಿಯ ಮಗ ಪವನ್ ( 16) ಎಂಬಾತ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಮೃತಪಟ್ಟ ಘಟನೆ ಆರಂಬೋಡಿ ಗ್ರಾಮದಲ್ಲಿ ಫೆ. 23 ರಂದು ಸಂಜೆ ನಡೆದಿದೆ.

ದಕ್ಷಿಣ ಕನ್ನಡ

Uppinangady: ಸಾಕು ನಾಯಿಯಿಂದ ತಪ್ಪಿತು ಮನೆಯೊಡತಿಯ ಆತ್ಮಹತ್ಯೆ; ಕುತೂಹಲಕಾರಿ ಘಟನೆ ವಿವರ ಇಲ್ಲಿದೆ

Uppinangady: ಪತಿಯ ಜೊತೆ ಗಲಾಟೆ ಆಗಿದ್ದರಿಂದ ಮುನಿಸಿಕೊಂಡ ಪತ್ನಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳಲೆಂದು ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ ಮಹಿಳೆಯ ಜೀವವನ್ನು ಆಕೆಯ ಸಾಕು ನಾಯಿ ಉಳಿಸಿರುವ ಘಟನೆಯೊಂದು ನಡೆದಿದೆ.

Crime

Uppinangady: ಮಲಗಿದ್ದ ಮಹಿಳೆ ಕೊಲೆ ಪ್ರಕರಣದಲ್ಲಿ ಟ್ವಿಸ್ಟ್‌; ಹತ್ತನೇ ತರಗತಿ ಬಾಲಕನ ಬಂಧನ

Uppinangady: ಹೇಮಾವತಿ (37) ಎಂಬುವವರು ರವಿವಾರ ತಡ ರಾತ್ರಿ ಕೊಲೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಆರೋಪಿ ಹತ್ತನೇ ತರಗತಿಯ ಬಾಲಕನ್ನು ಬಂಧನ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಮಗುವಿಗೆ ಜನ್ಮ ನೀಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ | ಆರೋಪಿ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ…