News
Bhaskar Belchapada: ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣ -ಪ್ರಮುಖ ಸೂತ್ರಧಾರ ಭಾಸ್ಕರ್ ಬೆಳ್ಚಪಾಡನ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ!!
Bhaskar Belchapada: ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಸೂತ್ರಧಾರರಾದ, ಮುದುಕ ಮಹಾಶಯರಾದ ಭಾಸ್ಕರ್ ಬೆಳ್ಚಪಾಡ ಹಾಗು ನಜೀರ್ ಎಂಬಾತನನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

