Accident
ಎಕ್ಕೂರು ರೈಲ್ವೆ ಮೇಲ್ಸೇತುವೆಯಲ್ಲಿ ಲಾರಿಗೆ ಬೈಕ್ ಡಿಕ್ಕಿ: ಯುವಕ ಸಾವು!
ಮಂಗಳೂರು: ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 21ರಂದು ಮಂಗಳೂರಿನ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ವೇತುವೆಯ ಮೇಲೆ ನಡೆದಿದೆ. ಮೃತಪಟ್ಟ ಯುವಕನನ್ನು ಮಂಜೇಶ್ವರದ ಪಾತೂರುರಿನ ನಿವಾಸಿ…

