ಶನಿವಾರ, 24 ಅಕ್ಟೋಬರ್ 2026

ಎಫ್‍ಐಆರ್

News

BJP: ಸಾಲ ಹಿಂತಿರುಗಿಸದ ಆರೋಪ: ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ FIR

BJP: 99 ಲಕ್ಷ ರೂ. ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ (BJP) ಶಾಸಕ ಶರಣು ಸಲಗರ್ (Sharanu Salagar) ವಿರುದ್ಧ ಪ್ರಕರಣ ದಾಖಲಾಗಿದೆ.ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬವರು ದೂರು ನೀಡಿದ್ದಾರೆ.…

Social

Belthangady: ಬೆಳ್ತಂಗಡಿ ಠಾಣೆಯಲ್ಲಿ ಸೌಜನ್ಯ ತಾಯಿ ವಿರುದ್ಧ ಎಫ್‌ಐಆರ್

  Belthangady: ಸೌಜನ್ಯ (Soujanya) ತಾಯಿ ಕುಸುಮಾವತಿ ಸೇರಿದಂತೆ 12 ಜನರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ (Belthangady Police Station) ಎಫ್‌ಐಆರ್ ದಾಖಲಾಗಿದೆ. ಅ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ…

News

FIR: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ‘ಚೈತನ್ಯಾನಂದ ಸರಸ್ವತಿ ಸ್ವಾಮೀಜಿ’ ವಿರುದ್ಧ FIR

FIR: 17 ದೆಹಲಿ ಬಾಬಾ ಎಂದೇ ಖ್ಯಾತಿಯಾಗಿದ್ದ 'ಚೈತನ್ಯಾನಂದ ಸರಸ್ವತಿ ಸ್ವಾಮೀಜಿ' (Swami Chaitanyananda Saraswati) ವಿರುದ್ಧ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಎಫ್‌ಐಆರ್(FIR) ದಾಖಲಾಗಿದೆ.

News

Suhas Shetty Case: ಬುರ್ಖಾಧಾರಿ ಮಹಿಳೆಯರ ಬಂಧನ ಯಾಕೆ ಮಾಡಿಲ್ಲ ಎಂದ ಮಾಜಿ ಕಾರ್ಪೋರೇಟರ್‌ ವಿರುದ್ಧ FIR

Suhas Shetty Case: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿದ್ದ ಬುರ್ಖಾಧಾರಿ ಮಹಿಳೆಯರನ್ನು ಬಂಧನ ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ ಮಾಜಿ ಕಾರ್ಪೋರೇಟರ್‌ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್‌ ಮಾಡಲಾಗಿದೆ.

News

Mangaluru : ‘ನಾನು ಭಾರತವನ್ನು ವಿರೋಧಿಸುತ್ತೇನೆ’ – ಮಂಗಳೂರು ವೈದ್ಯೆ ಅಫೀಫ ಫಾತಿಮಾಳಿಂದ ದೇಶ ವಿರೋಧಿ ಪೋಸ್ಟ್!!

Mangaluru : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯ ಅಸೀಫ ಫಾತಿಮಾ ಅವರು 'ನಾನು ಭಾರತವನ್ನು ವಿರೋಧಿಸುತ್ತೇನೆ' ಎಂದು ದೇಶ ವಿರೋಧಿ ಪೋಸ್ಟ್ಂದನ್ನು ಹಾಕಿದ್ದಾರೆ. ಈ ಪೋಸ್ಟ್ ವೈರಲಾಗುತ್ತಿದ್ದಂತೆ ಅವರನ್ನು ಆಸ್ಪತ್ರೆಯು ವಜಾಗೊಳಿಸಿದೆ.

Crime

Bangalore: ಬೈಕ್‌ ಸವಾರನ ಮೇಲೆ ಹಲ್ಲೆ ಪ್ರಕರಣ; ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ವಿಂಗ್‌ ಕಮಾಂಡರ್‌ ನಾಪತ್ತೆ!

Bangalore: ಬೈಕ್‌ ಸವಾರನ ಮೇಲೆ ವಿಂಗ್‌ ಕಮಾಂಡರ್‌ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

Crime

Ricky Rai: ನನ್ನ ಮೇಲೆ ಅಟ್ಯಾಕ್‌ ಮಾಡಿದ್ದು ಅವರೇ…ಪೊಲೀಸರಿಗೆ ರಿಕ್ಕಿ ರೈ ಮಹತ್ವದ ಮಾಹಿತಿ!

Ricky Rai: ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಕೇಸ್‌ ಕುರಿತಂತೆ ರಿಕ್ಕಿ ರೈ ಪೊಲೀಸರ ಮುಂದೆ ಕೆಲವೊಂದು ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.

News

Bangalore: ಹಲ್ಲೆ ಪ್ರಕರಣ; ಶಾಸಕ ವೇದವ್ಯಾಸ ಕಾಮತ್‌ ಗದ್ಗದಿತ

Bangalore: ಹಲ್ಲೆ ಪ್ರಕರಣ ಸಂಬಂಧ ಪಟ್ಟಂತೆ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ ಬಗ್ಗೆ ಚರ್ಚೆ ವೇಳೆ ಬಿಜೆಪಿಯ ವೇದವ್ಯಾಸ ಕಾಮತ್‌ ಮಾತನಾಡಿದ್ದು, ನಾನು ಹಲ್ಲೆ ಮಾಡಿರುವುದು ನಿಜವಾಗಿದ್ದರೆ ಸದನದಲ್ಲಿ ಒಂದು ಕ್ಷಣವೂ ಇರುವುದಿಲ್ಲ ಎಂದು ಗದ್ಗದಿತರಾಗಿ ಹೇಳಿರುವ ಪ್ರಸಂಗಕ್ಕೆ ವಿಧಾನಸಭೆ ಸಾಕ್ಷಿಯಾಗಿದೆ. 

Breaking Entertainment News Kannada

Bigg Boss: ಬಿಗ್ ಬಾಸ್ ವೈಲ್ಡ್‌‌ ಕಾರ್ಡ್‌ ಎಂಟ್ರಿ ಕೊಟ್ಟ ಸ್ಪರ್ಧಿ ವಿರುದ್ಧ FIR ದಾಖಲು !! ಜೈಲು ಫಿಕ್ಸ್?

Bigg Boss: ಬಿಗ್‌ಬಾಸ್‌ ಕಾರ್ಯಕ್ರಮವು ಕನ್ನಡ ಸೇರಿದಂತೆ ದೇಶದ ವಿವಿಧ ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ. ಈ ಬಿಗ್ ಬಾಸ್ ಮನೆಯಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದ್ದು, ಇತ್ತೀಚೆಗೆ ವೈಲ್ಡ್ ಕಾರ್ಡ್ ಎಂಟ್ರಿ ನೀಡಿದ್ದ ಸ್ಪರ್ಧಿ ವಿರುದ್ಧ ಕೇಸ್ ದಾಖಲಾಗಿದೆ. ಹಾಗಂತ ಇದು…

News

FIR Against Nirmala Sitharaman: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ಬೆಂಗಳೂರಲ್ಲಿ ಎಫ್‌ಐಆರ್‌ಗೆ ಕೋರ್ಟ್ ಆದೇಶ

FIR Against Nirmala Sitharaman: ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ಪ್ರತಿನಿಧಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.