News
Parliament : ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ – ದಕ್ಷಿಣ ಭಾರತದಲ್ಲಿ ಎಷ್ಟು ಹೆಚ್ಚಾಗಲಿದೆ ಲೋಕಸಭಾ ಸ್ಥಾನ?
Parliament : ಭಾರತದ ಸಂಸತ್ತಿನಲ್ಲಿಐತಿಹಾಸಿಕ ಮಹಿಳಾ ಮೀಸಲಾತಿ, ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು ಮತ್ತು ಕ್ಷೇತ್ರ ಪುನರ್ವಿಂಗಡಣೆ ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಒಟ್ಟಾರೆ ದೇಶದಲ್ಲಿ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆಯಾದರೆ ದಕ್ಷಿಣ ಭಾರತದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆ ಎಷ್ಟು ಹೆಚ್ಚಾಗಲಿದೆ?…

