News
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ? ಇಲ್ಲವೋ ಎನ್ನುವುದನ್ನು ಈ ರೀತಿ ಚೆಕ್ ಮಾಡಿ!
ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ಎಸ್ಐಆರ್ ಪ್ರಕ್ರಿಯೆಯ ಬಳಿಕ ವೆಬ್ಸೈಟ್ನ್ನು ಚುನಾವಣಾ ಆಯೋಗ ರೂಪಿಸಿದೆ. ಈ ವೆಬ್ಸೈಟ್ನಲ್ಲಿ…

