ಶನಿವಾರ, 24 ಅಕ್ಟೋಬರ್ 2026

ಏರ್‌ಟೆಲ್ 5ಜಿ ಸೇವೆ

Technology

ಏರ್‌ಟೆಲ್ ನೀಡಿದೆ ಹೊಸ ವರ್ಷಕ್ಕೆ ಭರ್ಜರಿ ಸಿಹಿಸುದ್ದಿ !

ಭಾರತದ ಟೆಲಿಕಾಂ ಕಂಪನಿಗಳು ಹಲವಾರು ಇವೆ. ಅವುಗಳಲ್ಲಿ ರಿಲಯನ್ಸ್ ಜಿಯೋ ಮತ್ತು ಏರ್‌ಟೆಲ್ ಕಂಪೆನಿಗಳ ನಡುವಿನ ದರ ಪೈಪೋಟಿ ದಿನೇ ದಿನೇ ಮುಂದುವರಿಯುತ್ತಲೇ ಇದೆ ಅಂದರೆ ತಪ್ಪಾಗಲಾರದು . ಪ್ರಸ್ತುತ ಜಿಯೋ ದೇಶದ ಅತಿದೊಡ್ಡ ಟೆಲಿಕಾಂ ಕಂಪೆನಿಯಾಗಿ ಹೊರಹೊಮ್ಮಿದ…