ಶನಿವಾರ, 24 ಅಕ್ಟೋಬರ್ 2026

ಒಂದು ವೇಳೆ ಮನೆ ಅಥವಾ ಫ್ಲ್ಯಾಟ್ ದರ 25 ಲಕ್ಷ ರೂ.ಗಿಂತ ಕಡಿಮೆ ಇದ್ದರು ಮುಂಗಡ

Business

7th Pay Commission : ಕೇಂದ್ರ ಸರಕಾರಿ ನೌಕರರಿಗೆ ಸಿಗಲಿದೆ ಕಡಿಮೆ ಬಡ್ಡಿದರದಲ್ಲಿ ಎಚ್ ಬಿಎ ( HBA)

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ.ಕೇಂದ್ರ ಸರ್ಕಾರದ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು(ಡಿಎ) ಶೇ.4ರಷ್ಟು ಹೆಚ್ಚಳ ಮಾಡಿದ ಪರಿಣಾಮವಾಗಿ, ಕೇಂದ್ರ ಸರ್ಕಾರಿ ನೌಕರರ ಡಿಎ (DA) ಮೂಲವೇತನದಲ್ಲಿ ಶೇ.38ಕ್ಕೆ ಏರಿಕೆಯಾಗಿದ್ದು,…