News
Siddaramaiah: ಕನ್ನಡಿಗರಿಗೆ ಗುಡ್ನ್ಯೂಸ್! ಇಂತವರಿಗೆ 5 ಲಕ್ಷ ಪ್ರೋತ್ಸಾಹಧನ ಘೋಷಿಸಿದ ಸಿಎಂ ಸಿದ್ದರಾಮಯ್ಯ!
Siddaramaiah ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ಘೋಷಣೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮಾಹಿತಿ ನೀಡಿದ್ದಾರೆ.

