ಬುಧವಾರ, 28 ಅಕ್ಟೋಬರ್ 2026
Trending

ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಅಪಘಾತ

News

ಕಡಬ : ಓಮ್ನಿ-ಕ್ರೆಟಾ ಕಾರಿನ ನಡುವೆ ಭೀಕರ ಅಪಘಾತ-ಓರ್ವ ಮೃತ್ಯು

ಕಡಬ : ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ. ಸುಬ್ರಹ್ಮಣ್ಯ ಕಡೆಗೆ…