News
ಮಣಿಪಾಲದಲ್ಲಿ ಕಂದಕಕ್ಕೆ ಬಿದ್ದ ಶಾಲಾ ಬಸ್ – ವಿದ್ಯಾರ್ಥಿನಿಗೆ ಗಂಭೀರ ಗಾಯ!!
ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ಖಾಸಗಿ ಶಾಲಾ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ ಮಣಿಪಾಲದ ಮಣಿಪಾಲ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮಕ್ಕಳನ್ನು ಕರೆದುಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ…

