News
Krishnabaire Gowda: ರಾಜ್ಯದ ಜನತೆಗೆ ಸಿಹಿ ಸುದ್ದಿ! ಪೌತಿ ಖಾತೆ ಅಭಿಯಾನ; ಮನೆ ಬಾಗಿಲಲ್ಲೇ ನೋಂದಣಿ ಪ್ರಕ್ರಿಯೆ ಆರಂಭ
Krishnabaire Gowda: ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆಗಳು ಇನ್ನೂ ನಿಧನ ಹೊಂದಿದವರ ಹೆಸರಿನಲ್ಲೇ ಇರುವ ಕಾರಣ, ಪೌತಿ ಖಾತೆ ಅಭಿಯಾನದ ಮೂಲಕ ವಾರಸುದಾರರ ಹೆಸರಿಗೆ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಕಂದಾಯ ಇಲಾಖೆ ಮುಂದಾಗಿದ್ದು, ಮಂಗಳವಾರ ನಗರದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ.

