ಶನಿವಾರ, 24 ಅಕ್ಟೋಬರ್ 2026

ಕನ್ನಡದ ಪೂಜಾರಿ

Karnataka State Politics Updates

Hiremagaluru kannan: ರಾಮನ ಪೂಜಿಸೋ ‘ಕನ್ನಡದ ಪೂಜಾರಿ’ ಹಿರೇಮಗಳೂರು ಕಣ್ಣನ್’ಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ !! ಏನಿದು ಸರ್ಕಾರದ ವಿಚಿತ್ರ ನಡೆ ?!

Hiremagaluru kannan: ಮುಜಿರಾಯಿ ಇಲಾಖೆಯ ಅಧೀನದಲ್ಲಿ ಬರುವ ಚಿಕ್ಕಮಗಳೂರು ಬಳಿಯ ಹಿರೇಮಗಳೂರಿನ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರು, ಕನ್ನಡದ ಪೂಜಾರಿ ಎಂದೇ ಖ್ಯಾತಿ ಗಳಿಸಿರುವ ಹಿರೇಮಗಳೂರು ಕಣ್ಣನ್(Hiremagaluru kannan) ಅವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.…