ನಾನು ಸಚಿವನಾಗಿ ಇರುವವರೆಗೂ RSS ಪಥ ಸಂಚಲನಕ್ಕೆ ಅನುಮತಿ ಕಡ್ಡಾಯ
ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸುವ ಸಚಿವ ಪ್ರಿಯಾಂಕ್ ಖರ್ಗೆ ಇದೀಗ ಸಂಘಕ್ಕೆ ಇನ್ನೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ. ನಾನು ಸಚಿವನಾಗಿ ಇರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಅನುಮತಿ ಪಡೆಯುವುದು ಕಡ್ಡಾಯ ಎಂದು ಎಚ್ಚರಿಕೆ ನೀಡಿದ್ದಾರೆ. ನಾನು ಈಗಾಗಲೇ…









