ಸೋಮವಾರ, 26 ಅಕ್ಟೋಬರ್ 2026
Trending

ಕರಾವಳಿ ರೆಡ್ ಅಲರ್ಟ್

latest

ಕರ್ನಾಟಕದಾದ್ಯಂತ ಮತ್ತೆ ಭಾರೀ ಮಳೆ ಸಂಭವ : ರೆಡ್ ಅಲರ್ಟ್ ಘೋಷಣೆ

ರಾಜ್ಯದಾದ್ಯಂತ ಮಳೆ ಹೆಚ್ಚಾಗುವ ಲಕ್ಷಣಗಳು ಕಾಣುತ್ತಲೇ ಇದೆ. ಮುಂಗಾರು ದಿನದಿಂದ ದಿನಕ್ಕೆ ಚುರುಕುಗೊಳ್ಳುತ್ತಲೇ ಇದೆ. ಇದೀಗ ರಾಜ್ಯದಲ್ಲಿ ಮತ್ತೆ 20 ಸೆಂ.ಮೀ.ಗೂ ಹೆಚ್ಚು ಮಳೆ ಬೀಳಲಿದ್ದು, ‘ರೆಡ್ ಅಲರ್ಟ್‌’ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರ…