Karwar: ಕರಾವಳಿಯಲ್ಲಿ ಬಲೆಗೆ ಬಿದ್ದ ದೊಡ್ಡ ಗಾತ್ರದ ಬಂಗುಡೆ! ಎಷ್ಟು ಕೆಜಿ ಗೊತ್ತೇ!?
ಉತ್ತರಕನ್ನಡ ಜಿಲ್ಲೆಯ ಕಾರವಾರದ(Karwar) ಬೈತಖೋಲ ಬಂದರಿನಲ್ಲಿ ಸಾಮಾನ್ಯಕ್ಕಿಂತ ದೊಡ್ಡ ಗಾತ್ರದ ಬಂಗುಡೆ ಮೀನು ಬಲೆಗೆ ಬಿದ್ದಿದೆ
ಉತ್ತರಕನ್ನಡ ಜಿಲ್ಲೆಯ ಕಾರವಾರದ(Karwar) ಬೈತಖೋಲ ಬಂದರಿನಲ್ಲಿ ಸಾಮಾನ್ಯಕ್ಕಿಂತ ದೊಡ್ಡ ಗಾತ್ರದ ಬಂಗುಡೆ ಮೀನು ಬಲೆಗೆ ಬಿದ್ದಿದೆ
ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುಂದಿನ 24 ಗಂಟೆಯಲ್ಲಿ ಆರೆಂಜ್ ಅಲರ್ಟ್‌ನ (Rain Alert) ಎಚ್ಚರಿಕೆ ನೀಡಲಾಗಿದೆ.
ಕಳೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಇಲ್ಲದೆ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಇದೀಗ ಮತ್ತೆ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಕಸರತ್ತು ನಡೆಸುತ್ತಿದೆ. ಕಾಂಗ್ರೆಸ್ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡಂತೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಶತಾಯಗತಾಯವಾಗಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಹೊದಲ್ಲಿ…
ಅಡಿಕೆ ಬೆಳೆಯಲ್ಲಿ ಮಾರಕವಾಗಿ ಹಬ್ಬಿರುವ ಎಲೆ ಚುಕ್ಕಿ ರೋಗವು ರೈತರಿಗೆ ದೊಡ್ಡ ತಲೆನೊವಾಗಿ ಪರಿಣಮಿಸಿದೆ. ಸರ್ಕಾರವು ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ತರಲು ಮುಂದಾಗಿದೆ. ಎಲೆಚುಕ್ಕಿ ರೋಗದಿಂದ ತತ್ತರಿಸಿ ಹೋಗಿರುವ ಅಡಿಕೆ ತೋಟಗಳ ಬೆಳೆಗಾರರಿಗೆ ತಕ್ಷಣದ ನೆರವು…
ಕಾಂತರ (Kantara) ಸಿನಿಮಾ ಸಕ್ಸಸ್ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ.ಈ ಸಿನಿಮಾ ಭರ್ಜರಿ ಗೆಲುವಿನ ಬಳಿಕ, ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ ಎನ್ನಲಾಗುತ್ತಿದ್ದು, ಇದೀಗ, ಜನರ ದೈವಗಳ ಮೇಲಿನ ನಂಬಿಕೆಯನ್ನು…
ಕರಾವಳಿಯ ಕಲೆ, ದೈವ ಶಕ್ತಿಯ ಭಕ್ತಿ, ನಂಬಿಕೆಯನ್ನು ಬಿಂಬಿಸುವ ಚಿತ್ರ ಕಾಂತರದ ಮೂಲಕ ದೊಡ್ಡ ಯಶಸ್ಸನ್ನು ಕಂಡ ಚೆಂದುಳ್ಳಿ ಚೆಲುವೆ ಸಪ್ತಮಿ ಗೌಡ ಈ ನಡುವೆ ಮಂಗಳೂರಿನ ದೈವೀ ಕ್ಷೇತ್ರಗಳನ್ನ ಸಂದರ್ಶಿಸಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಕರಾವಳಿಯ ದೈವ…
ಸರ್ಕಾರವು ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಪಡಿತರ ಯೋಜನೆಯಡಿಯಲ್ಲಿ ಕರಾವಳಿ ಭಾಗದ ಜನರಿಗೆ ಕುಚಲಕ್ಕಿ ವಿತರಿಸುವ ಯೋಜನೆಯನ್ನು ತಂದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದ. ಕನ್ನಡ ಹಾಗೂ ಉ. ಕನ್ನಡದಲ್ಲಿ ಜನವರಿ 1ರಿಂದ…
ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ಮಾಡಿರುವ ಆದೇಶವೊಂದು ಇದೀಗ ಮಾಧ್ವ ತತ್ವ ಅನುಯಾಯಿಗಳ ವಿರೋಧಕ್ಕೆ ಕಾರಣವಾಗಿದೆ. ಇಲಾಖಾ ವ್ಯಾಪ್ತಿಗೆ ಒಳಪಟ್ಟ ದೇವಾಲಯಗಳಲ್ಲಿ ಮುದ್ರಾಧಾರಣೆ ಸಹಿತ ಕೆಲವು ಆಚರಣೆಗಳಿಗೆ ಅವಕಾಶವಿಲ್ಲ ಎಂದು ಸರಕಾರ ಹೇಳಿದೆ. ಧಾರ್ಮಿಕ ದತ್ತಿ ಇಲಾಖೆಗೆ…
ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡು ಅನೇಕ ಯೋಜನೆಗಳನ್ನು ರೂಪಿಸಿರುವ ಜೊತೆಗೆ ರೈತರು ಬೆಳೆದ ಬೆಲೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಬಲ ಬೆಲೆಯನ್ನೂ ಕೂಡ ಘೋಷಿಸಿದೆ. ಈ ನಡುವೆ ಅಡಿಕೆ ಬೆಳೆಗಾರರಿಗೆ ಸಿಎಂ ಬಸವರಾಜ ಬೊಮ್ಮಾಯಿ…
ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ…