ಸೋಮವಾರ, 26 ಅಕ್ಟೋಬರ್ 2026
Trending

ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದ ಸೇಲ್ಸ್ ಮ್ಯಾನ್

News

Udupi : ಕರುವಿನ ಬಾಲ ಕತ್ತರಿಸಿ ವಿಕೃತಿ ಮೆರೆದ ಸೇಲ್ಸ್ ಮ್ಯಾನ್ !!

Udupi : ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಹಿಂಸಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕದ್ದು ಕೊಂಡೊಯ್ದು ಕೊಲೆ ಮಾಡಿ ಮಾಂಸ ಮಾರಾಟ ಮಾಡಿದ ಘಟನೆಯ ನೆನಪು ಮಾಸುವ ಮುನ್ನವೇ ಇದೀಗ ಉಡುಪಿ ಜಿಲ್ಲೆಯಲ್ಲಿಯೂ ಕರುವಿನ ಬಾಲ ಕತ್ತರಿಸಿದ ಘಟನೆ ನಡೆದಿದೆ.