ಶನಿವಾರ, 24 ಅಕ್ಟೋಬರ್ 2026

ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆ

latest

Annabhagya Yojana: ಕೆಲವೇ ದಿನಗಳಲ್ಲಿ ಮನೆ ಬಾಗಿಲಿಗೇ ಬರಲಿದೆ ‘ಅನ್ನಭಾಗ್ಯ’ದ ಅಕ್ಕಿ – ಆದ್ರೆ ಈ ಲಿಸ್ಟ್ ನಲ್ಲಿ ಹೆಸರಿದ್ದವರಿಗೆ ಮಾತ್ರ

Annabhagya Yojana: ಕಾಂಗ್ರೆಸ್‌ ಸರ್ಕಾರವು ರಾಜ್ಯದಲ್ಲಿ ಬಡವರ ಹಸಿವು ನೀಗಿಸಲು ಅನ್ನಭಾಗ್ಯ ಯೋಜನೆ (Annabhagya Yojana) ಜಾರಿಗೆ ಮಾಡಿದ್ದರು. ಇದೀಗ ಇದರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಂದು ಅನುಕೂಲಕರವಾದ ಜನಸ್ನೇಹಿ ವ್ಯವಸ್ಥೆಯನ್ನು ಜನರಿಗೆ ಒದಗಿಸಲು ಮುಂದಾಗಿದ್ದಾರೆ. ಹೌದು, ಅನ್ನಭಾಗ್ಯದ…