ಸೋಮವಾರ, 26 ಅಕ್ಟೋಬರ್ 2026
Trending

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ

Karnataka State Politics Updates

CM Siddaramaiah : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟು ಕೊಡುವ ವಿಚಾರ – ಸಿಎಂ ಸಿದ್ದರಾಮಯ್ಯ ಹೇಳಿದ್ದಷ್ಟು!!

CM Siddaramaiah : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಆಗಾಗ ಚರ್ಚೆಗೆ ಬರುತ್ತದೆ. ಒಮ್ಮೊಮ್ಮೆ ದೊಡ್ಡ ಮಟ್ಟದಲ್ಲಿ ಇದು ಚರ್ಚೆಯನ್ನು ಹುಟ್ಟಾಕಿ, ಹಾಗೆ ತಣ್ಣಗಾಗಿಬಿಡುತ್ತದೆ. ಇದೀಗ ಕಾಂಗ್ರೆಸ್ ಹಾಸನದಲ್ಲಿ ಬೃಹತ್ ಸಮಾವೇಶವನ್ನು ಏರ್ಪಡಿಸಿದ ಬೆನ್ನಲ್ಲೇ ಮತ್ತೆ ಸಿಎಂ ಬದಲಾವಣೆ ವಿಚಾರ ಮುನ್ನಡೆಗೆ ಬಂದಿದೆ.