Karnataka State Politics Updates
ಲೋಕಸಭೆ ಚುನಾವಣೆ 2024: ಕರ್ನಾಟಕದಲ್ಲಿ 02 ಹಂತಗಳಲ್ಲಿ ಚುನಾವಣೆ; ದಿನಾಂಕ, ಇನ್ನಷ್ಟು ಮಾಹಿತಿ ಇಲ್ಲಿದೆ
General Election 2024: ಚುನಾವಣಾ ಆಯೋಗ ಸಾರ್ವತ್ರಿಕ ಚುನಾವಣೆಗೆ ದಿನಾಂಕ ಘೋಷಿಸಿದ್ದು ಎಪ್ರಿಲ್ 19 ರಿಂದ ಚುನಾವಣೆ ನಡೆಯಲಿದ್ದು, ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ. ದಕ್ಷಿಣ ಕರ್ನಾಟಕದಲ್ಲಿ…

