ಭಾನುವಾರ, 25 ಅಕ್ಟೋಬರ್ 2026
Trending

ಕರ್ನಾಟಕದ ಹವಾಮಾನ ಮುನ್ಸೂಚನೆ

News

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ನಾಳೆಯಿಂದ ಮತ್ತೆ ಗುಡುಗು ಸಹಿತ ಮಳೆ ಸಾಧ್ಯತೆ!

Weather Report: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಕಾಸರಗೋಡು ಜಿಲ್ಲೆಯಲ್ಲಿ ಕರಾವಳಿ ತೀರ ಭಾಗದ ಒಂದೆರಡು ಕಡೆ ಸಂಜೆ, ರಾತ್ರಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.