Karnataka Rain: ಚೌತಿ ಹಬ್ಬದಂದೇ ಬರಲಿದೆ ಬಿರುಸಾದ ಮಳೆ!! 5 ಜಿಲ್ಲೆಗಳಲ್ಲಿ ಭಾರೀ ಮಳೆಯ ಸೂಚನೆ- ಹವಾಮಾನ ಇಲಾಖೆ ನೀಡಿದೆ ಎಚ್ಚರಿಕೆಯ ಸಂದೇಶ!!!
ಗಣೇಶನ ಹಬ್ಬ ಬಂದಿದೆ. ಇನ್ನೇನು ಎಲ್ಲರೂ ಹಬ್ಬದ ತಯಾರಿಯಲ್ಲಿದ್ದಾರೆ. ಆದರೆ ಹವಾಮಾನ ಇಲಾಖೆಯು ಗಣೇಶನ ಹಬ್ಬದಂದೇ ಕರ್ನಾಟಕದ ಐದು ಜಿಲ್ಲೆಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಿದ್ದು, ಯೆಲ್ಲೋ ಅಲರ್ಟ್ ಕೂಡಾ ಘೋಷಣೆ ಮಾಡಿದೆ. ಸೆ.22ರವರೆಗೆ ಮಳೆ ಮುಂದುವರಿಯಲಿದೆ. ದಕ್ಷಿಣ…









