ಶನಿವಾರ, 24 ಅಕ್ಟೋಬರ್ 2026

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಟಿ.ಎ. ನಾರಾಯಣ ಗೌಡ

Entertainment

Rashmika Mandanna: ʼನಾನು ಹೈದರಾಬಾದ್‌ನವಳುʼ ಎಂದ ರಶ್ಮಿಕಾ ಮಂದಣ್ಣಗೆ ಕರವೇ ನಾರಾಯಣ ಗೌಡ ಪ್ರತಿಕ್ರಿಯೆ

Rashmika Mandanna:ಈಗ ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣ ಗೌಡ ಅವರು ಕೂಡಾ ಈ ಕುರಿತು ಮಾತನಾಡಿದ್ದು, ನಟಿಯ ಹೇಳಿಕೆಯನ್ನು ಖಂಡಿಸಿದ್ದಾರೆ.