ಸೋಮವಾರ, 26 ಅಕ್ಟೋಬರ್ 2026
Trending

ಕರ್ನಾಟಕ ‘TET’ ಪರೀಕ್ಷೆಯ ಕೀ ಉತ್ತರ ಪ್ರಕಟ

Education

TET Key Answer: ಕರ್ನಾಟಕ ‘TET’ ಪರೀಕ್ಷೆಯ ಕೀ ಉತ್ತರ ಪ್ರಕಟ

TET Key Answer: ದಿನಾಂಕ:07/12/2025 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ರ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ-ಉತ್ತರಗಳನ್ನು ದಿನಾಂಕ:07/12/2025 ರಂದು ಸಂಜೆ ಇಲಾಖಾ ವೆಬ್‌ ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ-ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ ಅಭ್ಯರ್ಥಿಗಳು…